ಉಡುಪಿ: ರವಿರಾಜ್ ಎಚ್ ಪಿ ಹಾಗೂ ಶಶಿ ರಾಜ್ ಕಾವೂರ್ ಅವರಿಗೆ ಸಿಜಿಕೆ ರಂಗ ಪುರಸ್ಕಾರ ಪ್ರದಾನ

ಉಡುಪಿ: ನಮ‌ ತುಳುವೆರ್ ಕಲಾ ಸಂಘಟನೆ, ಮುದ್ರಾಡಿ, ಕರ್ನಾಟಕ ಬೀದಿ ನಾಟಕ ಅಕಾಡೆಮಿ ವತಿಯಿಂದ ಗುರುವಾರ ಉಡುಪಿಯ ಯಕ್ಷಗಾನ ಕಲಾರಂಗದ ಐ ವೈ ಸಿ ಸಭಾಂಗಣದಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಸಿಜಿಕೆ ರಂಗ ಪುರಸ್ಕಾರ-2024 ನ್ನು ರಂಗಕರ್ಮಿಗಳಾದ ಉಡುಪಿಯ ರವಿರಾಜ ಎಚ್ ಪಿ ಮತ್ತು ಮಂಗಳೂರಿನ ಶಶಿರಾಜ್ ಕಾವೂರು ಅವರಿಗೆ ಹಿರಿಯ ವಿದ್ವಾಂಸ ನಾಡೋಜ ಡಾ. ಕೆ. ಪಿ. ರಾವ್ ಅವರು ಪ್ರದಾನ ಮಾಡಿ ರಂಗಭೂಮಿಯಿಂದ ಸಾಮಾಜಿಕ ಬದಲಾವಣೆಯಾಗುತ್ತದೆ. ಬಿ ವಿ ಕಾರಂತರಂತ ಶ್ರೇಷ್ಠ ಕಲಾವಿದರ ರಂಗಭೂಮಿ ಕ್ಷೇತ್ರದ […]