ಉಡುಪಿ:ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಉದ್ಘಾಟನೆ

ಉಡುಪಿ: ನಗರ ಕೇಂದ್ರ ಗ್ರಂಥಾಲಯದ ವತಿಯಿಂದ ಶುಕ್ರವಾರ ಅಜ್ಜರಕಾಡುವಿನ ವಿದ್ಯಾವಾಚಸ್ಪತಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ನಗರ ಕೇಂದ್ರ ಗ್ರಂಥಾಲಯದ ಸಭಾಂಗಣದಲ್ಲಿ ನಡೆದ ರಾಷ್ಟ್ರೀಯ ಗ್ರಂಥಾಲಯ ಸಪ್ತಾಹ ಕಾರ್ಯಕ್ರಮವನ್ನು ಶಾಸಕ ಯಶ್‌ಪಾಲ್ ಎ.ಸುವರ್ಣ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಯುವ ಪೀಳಿಗೆ ತಮ್ಮ ಬಹುಪಾಲು ಸಮಯವನ್ನು ಪುಸ್ತಕಗಳನ್ನು ಓದುವುದರ ಮೂಲಕಜ್ಞಾನಾರ್ಜನೆಯನ್ನು ಹೆಚ್ಚಿಸಿಕೊಳ್ಳಬೇಕು. ಅದಕ್ಕಾಗಿ ಸ್ಥಳೀಯ ಗ್ರಂಥಾಲಯಗಳಿಗೆ ಹೋಗಿ ಅಲ್ಲಿಯ ಉತ್ತಮ ಗ್ರಂಥಗಳ ಮಾಹಿತಿಯನ್ನು ಪಡೆದುಕೊಂಡು ಉತ್ತಮ ಜೀವನವನ್ನು ರೂಪಿಸಿಕೊಳ್ಳಬೇಕು ಎಂದ ಅವರು ಸಾಮಾಜಿಕ ಜಾಲತಾಣಗಳ ಬಳಕೆಯನ್ನು ಕಡಿಮೆ […]