ಮೇ 20ರಂದು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿ ಖಂಡಿಸಿ ದೇಶವ್ಯಾಪಿ ಮುಷ್ಕರ

ಉಡುಪಿ: ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ಖಂಡಿಸಿ ಸೆಂಟರ್ ಆಫ್ ಇಂಡಿಯನ್ ಟ್ರೇಡ್ ಯೂನಿಯನ್ಸ್ (ಸಿಐಟಿಯು) ಮೇ 20 ರಂದು ದೇಶವ್ಯಾಪಿ ಸಾರ್ವತ್ರಿಕ ಮುಷ್ಕರಕ್ಕೆ ಕರೆ ನೀಡಿದೆ.ಈ ಬಗ್ಗೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಸಿಐಟಿಯುರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ್ ಅವರು, ಉಡುಪಿ ಜಿಲ್ಲಾ ಸಮಿತಿ ವತಿಯಿಂದಲೂ ಮುಷ್ಕರವು ಉಡುಪಿ, ಕುಂದಾಪುರ, ಬೈಂದೂರಿನಲ್ಲಿ ನಡೆಯಲಿದೆ. ಈ ಮುಷ್ಕರದಲ್ಲಿ ಬ್ಯಾಂಕ್, ಎಲ್ಐಸಿ, ಅಂಚೆ, ಅಂಗನವಾಡಿ ಕಾರ್ಯಕರ್ತೆಯರು ಭಾಗವಹಿಸಲಿದ್ದಾರೆ. ಅಂದು ಬೆಳಿಗ್ಗೆ 10 ಗಂಟೆಗೆ ಉಡುಪಿಯ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಿಂದ ಮೆರವಣಿಗೆ […]