Udupi: ನೇತ್ರ ಜ್ಯೋತಿ ಕಾಲೇಜು:ಫೆ.13ರಂದು ಘಟಿಕೋತ್ಸವ ಹಾಗೂ ಹೊಸ ಪಿಜಿ ಸೆಂಟರ್ ಉದ್ಘಾಟನೆ

ಉಡುಪಿ: ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್, ಉಡುಪಿ ಹಾಗೂ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಇವರ ಸಹಸಂಸ್ಥೆ ನೇತ್ರಜ್ಯೋತಿ ಇನ್‌ಸ್ಟಿಟ್ಯೂಟ್ ಆಫ್ ಅಲೈಡ್ ಹೆಲ್ತ್ ಸೈನ್ಸಸ್ ಹಾಗೂ ನೇತ್ರಜ್ಯೋತಿ ಕಾಲೇಜ್ ಆಫ್ ಪಾರಾಮೆಡಿಕಲ್ ಸೈನ್ಸಸ್ ಇದರ ಘಟಿಕೋತ್ಸವ ಹಾಗೂ ನೂತನ ಸ್ನಾತಕೋತ್ತರ ಪದವಿ ಸೆಂಟರ್ ಉದ್ಘಾಟನಾ ಕಾರ್ಯಕ್ರಮ ಫೆ. 13ರಂದು ಕಿನ್ನಿಮೂಲ್ಕಿ ವೇಗಾಸ್ ಟೌನ್‌ಶಿಪ್‌ನಲ್ಲಿರುವ ಕಾಲೇಜು ಆವರಣದಲ್ಲಿ ನಡೆಯಲಿದೆ. 2016 ರಲ್ಲಿ ಆರಂಭವಾದ ಈ ಅರೆ ವೈದ್ಯಕೀಯ ಶಿಕ್ಷಣ ಸಂಸ್ಥೆಯಲ್ಲಿ ಬಿಎಸ್ಸಿ ಓಪ್ಪಮೆಟ್ರಿ, ಅನಸ್ತೇಶಿಯಾ ಮತ್ತು ಅಪರೇಷನ್ […]