ನಿರುದ್ಯೋಗಿ ಯುವಕ ಯುವತಿಯರಿಗೆ  ಉಚಿತ  ತರಬೇತಿ

ಉಡುಪಿ: ಕರ್ನಾಟಕ ಸರ್ಕಾರದ ಕೈಗಾರಿಕೆ ಮತ್ತು ವಾಣಿಜ್ಯ ನಿರ್ದೇಶಾಲಯ ಬೆಂಗಳೂರು ಮತ್ತು ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯ ಪ್ರೈವೇಟ್ ಲಿಮಿಟೆಡ್ ಮೈಸೂರು, ಭಾರತ ಸರ್ಕಾರ ಇವರ ಸಹಯೋಗದಲ್ಲಿ ಎಲ್ಲ ವಿದ್ಯಾರ್ಹತೆ ಹೊಂದಿದ ನಿರುದ್ಯೋಗಿ ಯುವಕ ಯುವತಿಯರಿಗೆ ಕೇಂದ್ರ ಸರ್ಕಾರದ ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಪ್ಲಾಸ್ಟಿಕ್ಸ್ ಇಂಜಿನೀಯರಿಂಗ್ ಅಂಡ್ ಟೆಕ್ನಾಲಜಿ ಹೆಬ್ಬಾಳು ಕೈಗಾರಿಕಾ ಪ್ರದೇಶ, ಮೈಸೂರು ಸಂಸ್ಥೆಯಲ್ಲಿ 03/06 ತಿಂಗಳ ಆವಧಿಯ ಪಾಲಿಮಾರ್ ವಸ್ತುಗಳ ತಯಾರಿಕ ತಂತ್ರಜ್ಞಾನ, ವಾಹನಗಳ ಬಿಡಿಭಾಗಗಳು, ವಿಧ್ಯುತ್ ಉಪಕರಣಗಳು, ಕಂಪ್ಯೂಟರ್ ಬಿಡಿಭಾಗಗಳು, ಮೊಬೈಲ್ […]