ಉಡುಪಿ: ಅನರ್ಹರು ಪಡಿತರ ಚೀಟಿಯನ್ನು ಹಿಂದಿರುಗಿಸಲು ಸೂಚನೆ.

ಉಡುಪಿ, ಅ.25: ಜಿಲ್ಲೆಯಲ್ಲಿ ಇರುವ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆಯನ್ನು ಅಕ್ಟೋಬರ್ ತಿಂಗಳಲ್ಲಿ ಕೆ.ಎಸ್.ಡಿ.ಸಿ ಗೆ ಮೈಗ್ರೇಶನ್ ಆಗಿರುವ ಹೊಸ ಸರ್ವರ್ ಮೂಲಕ ವಿತರಣೆ ಮಾಡುವ ಕಾರ್ಯ ಪ್ರಾರಂಭಿಸಲಾಗಿದ್ದು, ಈ ಸಂಬ೦ಧ ಹಲವು ತಾಂತ್ರಿಕ ಸಮಸ್ಯೆಗಳು ಎದುರಾಗುತ್ತಿದ್ದು, ಪಡಿತರ ಚೀಟಿದಾರರಿಂದ ಹಲವು ದೂರುಗಳು ಕೇಳಿ ಬಂದಿರುತ್ತದೆ. ಪ್ರಸ್ತುತ ಹೊಸ ಸರ್ವರ್ ಅಳವಡಿಸಿರುವುದರಿಂದ ಪ್ರಸಕ್ತ ತಿಂಗಳಲ್ಲಿ ತಡವಾಗಿ (ಅಕ್ಟೋಬರ್ 18 ನೇ ತಾರೀಕಿನಿಂದ) ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ವಿತರಣೆ ಮಾಡಲಾಗುತ್ತಿದೆ. ಪ್ರಸಕ್ತ ತಿಂಗಳಲ್ಲಿ ಪಡಿತರ ವಿತರಣೆಯು ವಿಳಂಬವಾಗಿ […]