ಉಡುಪಿ:ಯುವ ಜನರು ಸ್ವಯಂ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು: ವಾರ್ತಾಧಿಕಾರಿ ಮಂಜುನಾಥ್ ಬಿ

ಉಡುಪಿ: ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿಯೇ ಎನ್.ಎಸ್.ಎಸ್ ನಂತಹಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರೊಂದಿಗೆ ಸೇವಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದು ಜಿಲ್ಲಾ ವಾರ್ತಾಧಿಕಾರಿ ಮಂಜುನಾಥ್ ಬಿ ಕರೆ ನೀಡಿದರು. ಅವರು ಬುಧವಾರ ಮಲ್ಪೆಯ ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ (ಪ್ರೌಢಶಾಲಾ ವಿಭಾಗ) ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ)ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಬಾಲಕಿಯರ ಸರಕಾರಿ ಪದವಿಪೂರ್ವ ಕಾಲೇಜು ಉಡುಪಿ ಇವರ ವತಿಯಿಂದಆಯೋಜಿಸಿದ ಪ್ರಸಕ್ತ ಸಾಲಿನ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ಪಠ್ಯದ ಚಟುವಟಿಕೆಗಳ ಜೊತೆಗೆ […]