2014 ರ ನಂತರ ದೇಶದಲ್ಲಿ ಉಗ್ರರ ದಮನ ಕಾರ್ಯ ನಡೆದಿದೆ- ನಳಿನ್ ಕುಮಾರ್ ಕಟೀಲು

ಉಡುಪಿ: 2014ರ ನಂತರ ದೇಶದಲ್ಲಿ ಉಗ್ರರನ್ನು ಗಮನಿಸುವ ಕಾರ್ಯ ನಡೆದಿದೆ. ಇತ್ತೀಚಿನ ವರ್ಷಗಳಲ್ಲಿ ಕಾಶ್ಮೀರದ ಜನರಿಗೆ ಸಂಪೂರ್ಣ ಸ್ವಾತಂತ್ರವನ್ನು ನೀಡಲಾಗಿತ್ತು .ಈ ಮಧ್ಯೆ ಮೊನ್ನೆ ಭಯೋತ್ಪಾದಕ ಕೃತ್ಯ ನಡೆದಿದ್ದು ಸರಕಾರ ಅದಕ್ಕೆ ತಕ್ಕ ಪ್ರತಿಕ್ರಿಯೆಯನ್ನು ನೀಡುವ ಕೆಲಸ ಮಾಡಿದೆ ಎಂದು ಮಾಜಿ ಸಂಸದ ನಳೀನ್ ಕುಮಾರ್ ಕಟೀಲು ಹೇಳಿದ್ದಾರೆ. ಉಡುಪಿಯಲ್ಲಿ ಮಾಧ್ಯಮದ ಜೊತೆ ಮಾತನಾಡಿದ ಅವರು 2014ರ ಮೊದಲು ಮನಮೋಹನ್ ಸಿಂಗ್ ಅವರ ಕಾಲದಲ್ಲಿ ಭಯೋತ್ಪಾದನೆ ಯಾವ ರೀತಿ ಇತ್ತು ಎಂಬುದು ಎಲ್ಲರಿಗೂ ತಿಳಿದಿದೆ. ಬೆಂಗಳೂರು ಮಂಗಳೂರು […]