ಪಂಪ ಭಾರತ ರೀಟೋಲ್ಡ್ ಇಂಗ್ಲಿಷ್ ನೆರೇಟಿವ್’ ಪುಸ್ತಕ ಅನಾವರಣ

ಉಡುಪಿ: ಪಂಪ ಭಾರತ ಇಂಗ್ಲಿಷ್ ಭಾಷೆಯಲ್ಲಿ ಅನುವಾದ ಆಗಿರುವುದು ಜಾಗತಿಕ ವಿದ್ಯಾಮಾನವಾಗಿದೆ. ಇದನ್ನು ನಾವೆಲ್ಲ ಸಂಭ್ರಮಿಸಬೇಕಾಗಿದೆ. ಕನ್ನಡ ಮೊದಲ ಕಾವ್ಯ ಪಂಪ ಭಾರತ ಜಗತ್ತಿನ ಯಾವುದೇ ಭಾಷೆಗೂ ಅನುದಾನ ಆಗಿಲ್ಲ ಎಂದು ವಿಶ್ರಾಂತ ಕುಲಪತಿ ಡಾ.ಬಿ.ಎ.ವಿವೇಕ ರೈ ಹೇಳಿದ್ದಾರೆ. ಉಡುಪಿ ರಾಷ್ಟ್ರಕವಿ ಗೋವಿಂದ ಪೈ ಸಂಶೋಧನ ಕೇಂದ್ರ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್‌ನ ಜಂಟಿ ಆಶ್ರಯದಲ್ಲಿ ಕೇಂದ್ರದ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಡಾ.ಎನ್.ಟಿ. ಭಟ್ ಅವರ ‘ಪಂಪ ಭಾರತ ರೀಟೋಲ್ಡ್ ಇಂಗ್ಲಿಷ್ ನೆರೇಟಿವ್’ ಪುಸ್ತಕ ಅನಾವರಣಗೊಳಿಸಿ […]