ಉಡುಪಿ: ಹೋಮ್ ಗಾರ್ಡ್ ಸಿಬ್ಬಂದಿಯ ಬಾಕಿ ವೇತನ ಕೂಡಲೇ ಪಾವತಿಸಿ; ಪ್ರಮೋದ್ ಮಧ್ವರಾಜ್ ಆಗ್ರಹ

ಉಡುಪಿ: ಭದ್ರತೆ ಹಾಗೂ ಕಾನೂನು ಸುವ್ಯವಸ್ಥೆಯನ್ನು ಕಾಪಾಡುವಲ್ಲಿ ಪೊಲೀಸರ ಜೊತೆಗೂಡಿ ಹಗಲಿರುಳು ಎನ್ನದೆ ಶ್ರಮಿಸುತ್ತಿರುವ ಗೃಹರಕ್ಷಕದಳದ (ಹೋಮ್ ಗಾರ್ಡ್) ಸಿಬ್ಬಂದಿಗಳಿಗೆ ಕಳೆದ ಮೂರು ತಿಂಗಳಿನಿಂದ ವೇತನ ಪಾವತಿಯಾಗಿಲ್ಲ. ಈ ಬಗ್ಗೆ ಹೋಮ್ ಗಾರ್ಡ್ ಒಬ್ಬರು ನನಗೆ ಕರೆ ಮಾಡಿ ತಿಳಿಸಿದ್ದು, ನಾನು ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಹೋಮ್ ಗಾರ್ಡ್ ಸಿಬ್ಬಂದಿಯ ಬಾಕಿ ವೇತನ ಪಾವತಿಗೆ ಸೂಕ್ತ ಕ್ರಮವಹಿಸುವಂತೆ ತಿಳಿಸಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಅಲ್ಲದೆ, ವೇತನ ಬಾಕಿ ಇರುವ ವಿಚಾರವನ್ನು ಐಎಎಸ್ ಅಧಿಕಾರಿ […]