ಉಡುಪಿ: ಮಟ್ಕಾ ದಂಧೆ ವಿರುದ್ಧ ಪೊಲೀಸರ ಕಾರ್ಯಾಚರಣೆ: 12 ಮಂದಿಯ‌ ಬಂಧನ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮಟ್ಕಾ ದಂಧೆ ವಿರುದ್ಧ ಪೊಲೀಸರ ಬೇಟೆ ಮುಂದುವರಿದಿದ್ದು, ನೆನ್ನೆ ವಿವಿಧ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಒಟ್ಟು 12 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕ‌ರ್ ಅಧಿಕಾರ ಸ್ವೀಕರಿಸಿದ ಕೆಲವೇ ದಿನಗಳಲ್ಲಿ ಜಿಲ್ಲೆಯಲ್ಲಿನ ಮಟ್ಕಾ ದಂಧೆ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಟ್ಕಾ ಪ್ರಕರಣದಲ್ಲಿ ಬಂಧಿತನಾದ ಮಟ್ಕಾ ಬುಕ್ಕಿ ನೀಡಿದ ಮಾಹಿತಿಯ ಆಧಾರದಲ್ಲಿ ಉಡುಪಿಯಲ್ಲಿ ಒಟ್ಟು 12 ಆರೋಪಿಗಳನ್ನು ಬಂಧಿಸಲಾಗಿದೆ. ಮಲ್ಪೆ ಪೊಲೀಸ್‌ […]