ಕೇವಲ ತರಗತಿಯೊಳಗಿನ ಜ್ಞಾನಕ್ಕೆ ಸೀಮಿತವಾಗದಿರಿ : ಡಾ. ಭರತ್ ವಿ.

ಉಡುಪಿ: ಸ್ನಾತಕ ಮತ್ತು ಸ್ನಾತಕೋತ್ತರ ಪದವೀಧರರಿಗೆ ಉದ್ಯೋಗ ಅವಕಾಶಗಳು ಕಡಿಮೆಯಾಗುತ್ತಿದೆ ಎನ್ನುವುದು ತಪ್ಪು ಕಲ್ಪನೆ ಇಂದಿಗೂ ಹೆಚ್ಚಿನ ಸಾರ್ವಜನಿಕ ಮತ್ತು ಖಾಸಗಿ ಸೇವಾ ಸಂಸ್ಥೆಗಳಲ್ಲಿ ಅರ್ಹ ಅಭ್ಯರ್ಥಿಗಳ ಕೊರತೆಯಿಂದ ಹುದ್ದೆಗಳು ಖಾಲಿ ಇರುವುದನ್ನು ಕಾಣಬಹುದಾಗಿದೆ. ಕೇವಲ ತರಗತಿಯೊಳಗಿನ ಜ್ಞಾನಕ್ಕೆ ಸೀಮಿತವಾಗದೆ, ಸಂವಹನ ಮತ್ತು ವ್ಯವಹಾರ ಜ್ಞಾನವನ್ನು ಅಭಿವೃದ್ಧಿ ಪಡಿಸಿಕೊಳ್ಳಬೇಕು ಎಂದು ಪೂರ್ಣ ಪ್ರಜ್ಞಾ ಇನ್ಸ್ಟಿಟ್ಯೂಟ್ಟ್ ಆಫ್ ಮ್ಯಾನೇಜ್ಮೆಂಟ್‌ನ ಹಿಂದಿನ ನಿರ್ದೇಶಕರಾದ ಡಾ. ಭರತ್ ವಿ ಅಭಿಪ್ರಾಯಪಟ್ಟರು. ಇವರು ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ […]