ಉಡುಪಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ: ನಾಳೆ (ನ.21) ನೂತನ ಚಿಕಿತ್ಸಾ ವಿಭಾಗಗಳ ಉದ್ಘಾಟನೆ

ಉಡುಪಿ: ಕರಾವಳಿ ಪ್ರಸಿದ್ದ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಾಲಿಟಿ ಕಣ್ಣಿನ ಆಸ್ಪತ್ರೆ ಉಡುಪಿ ಇದರ ಕಣ್ಣಿನ ನೂತನ ಚಿಕಿತ್ಸಾ ಸೌಲಭ್ಯಗಳ ವಿಭಾಗಗಳಾದ ಅರ್ಥೋಪ್ಟಿಕ್ ಕಣ್ಣಿನ ವಿಭಾಗ, ನಿಮ್ನ ದೃಷ್ಟಿ ನೆರವು ಕ್ಲಿನಿಕ್ (ಲೋ ವಿಷನ್ ಏಡ್ಸ್‌) ವಿಭಾಗ, ಮಕ್ಕಳ ನೇತ್ರ ಚಿಕಿತ್ಸಾ, ಐಟ್ರೇಸ್ ವಿಭಾಗದ ಉದ್ಘಾಟನಾ ಸಮಾರಂಭ ನಾಳೆ (ನ.21) ಆಸ್ಪತ್ರೆಯ ಸಭಾಭವನದಲ್ಲಿ ನಡೆಯಲಿದೆ. ಈ ಬಗ್ಗೆ ಮಾಹಿತಿ ನೀಡಿದ ಪ್ರಸಾದ್ ನೇತ್ರಾಲಯದ ವೈದ್ಯಕೀಯ ನಿರ್ದೇಶಕ ನಾಡೋಜ ಡಾ. ಕೃಷ್ಣಪ್ರಸಾದ್ ಕೂಡ್ಲುರವರು, ಪೇಜಾವರ ಅಧೋಕ್ಷಜ ಮಠದ ಶ್ರೀ […]