ಅ.27ರಂದು ಉಡುಪಿಯಲ್ಲಿ “ಜಾನಪದ ಹಬ್ಬ-2024”

ಉಡುಪಿ: ಉಡುಪಿ ಶ್ರೀಕೃಷ್ಣಮಠ ಪರ್ಯಾಯ ಪುತ್ತಿಗೆ ಮಠದ ಆಶ್ರಯದಲ್ಲಿ ಕರ್ನಾಟಕ ಜಾನಪದ ಪರಿಷತ್ತು ಉಡುಪಿ, ತಲ್ಲೂರ್ಸ್ ಫ್ಯಾಮಿಲಿ ಟ್ರಸ್ಟ್ ಹಾಗೂ ಜಾನಪದ ಸಾಹಿತ್ಯ ಸಾಂಸ್ಕೃತಿಕ ಪ್ರತಿಷ್ಠಾನ ಉಡುಪಿ ಇದರ ಸಹಯೋಗದಲ್ಲಿ “ಜಾನಪದ ಹಬ್ಬ-2024” ಕಾರ್ಯಕ್ರಮವನ್ನು ಇದೇ ಅ.27ರಂದು ಕೃಷ್ಣಮಠದ ರಾಜಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಕರ್ನಾಟಕ ಜಾನಪದ ಪರಿಷತ್ತಿನ ಜಿಲ್ಲಾಧ್ಯಕ್ಷ ತಲ್ಲೂರು ಶಿವರಾಮ ಶೆಟ್ಟಿ ತಿಳಿಸಿದರು. ಉಡುಪಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 9.30ಕ್ಕೆ ಪರ್ಯಾಯ ಪುತ್ತಿಗೆ ಮಠಾಧೀಶರಾದ ಸುಗುಣೇಂದ್ರತೀರ್ಥ ಶ್ರೀಪಾದರು ಜಾನಪದ ಹಬ್ಬವನ್ನು […]