Tag: #udupi #program #felicitation #chaya
-
ಉಡುಪಿಯಲ್ಲಿ ಛಾಯಾ ಸಮ್ಮಾನ ಅಭಿನಂದನಾ ಸಮಾರಂಭ
ತಮ್ಮದೇ ವೃತ್ತಿ ಬಾಂಧವರನ್ನು ವ್ಯಾಪಾರ ವಹಿವಾಟನ್ನು ನಡೆಸುವ ವೃತ್ತಿ ಪರ ಸಂಸ್ಥೆಗಳೊಂದಿಗೆ ಸೇರಿ ಗುರುತಿಸಿ ಗೌರವಿಸುವುದು. ಬೇರೆಯವರ ಮುಖದಲ್ಲಿ ನಗುವಿರಲೆಂದು ಆಶಿಸಿ ಸದಾ ಸ್ಮೈಲ್ ಪ್ಲೀಸ್ ಎಂದೆನ್ನುವವರು ಛಾಯಾಗ್ರಾಹಕರು ಮಾತ್ರ. ಹಾಗಾಗಿ ಅವರು ಎಲ್ಲರಿಗೂ ಆತ್ಮೀಯರು.ಅಭಿನಂದನೀಯ ಎಂದು ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಉಡುಪಿ ವಲಯ ಹಾಗೂ ತನಿಷ್ಕ್ ಗೋಲ್ಡ್ ಮತ್ತು ಡೈಮಂಡ್ ಜ್ಯುವೆಲ್ಲರಿ ಉಡುಪಿಯಲ್ಲಿ ಆಯೋಜಿಸಿದ್ದ ಛಾಯಾ ಸಮ್ಮಾನ್ ಕಾರ್ಯಕ್ರಮವನ್ನು ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಉದ್ಘಾಟಿಸಿ ಮಾತನಾಡಿದರು. ಹಿರಿಯ ಹಾಗೂ ಛಾಯಾ…