ಮದ್ಯ ಮಾರಾಟ ನಿಷೇಧ: ಜಿಲ್ಲಾಧಿಕಾರಿ ಡಾ.ಕೆ.ವಿದ್ಯಾಕುಮಾರಿ ಆದೇಶ

ಉಡುಪಿ: ಗಣೇಶ ಹಬ್ಬದ ಆಚರಣೆಯ ಪ್ರಯುಕ್ತ ಹೆಚ್ಚಿನ ಸ್ಥಳಗಳಲ್ಲಿ ಗಣೇಶ ವಿಗ್ರಹ ವಿಸರ್ಜನೆಯು ನಡೆಯುವ ಸಂದರ್ಭದಲ್ಲಿ ಬಾರ್ ಮತ್ತು ವೈನ್‌ಶಾಪ್‌ಗಳು ತೆರೆದಿದ್ದಲ್ಲಿ ಮದ್ಯಪಾನಾಸಕ್ತರು ಮದ್ಯಪಾನಮಾಡಿ ಗಲಭೆಮಾಡುವ ಸಾಧ್ಯತೆ ಇದ್ದು ಈ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಕರ್ನಾಟಕ ಅಬಕಾರಿ (ಭಾರತೀಯ ಮತ್ತು ವಿದೇಶಿಯ ಮದ್ಯ ಮಾರಾಟ) ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳಲ್ಲಿ ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 […]