ಉಡುಪಿ: ಆ.30ರಂದು ವಿದುಷಿ ದೀಕ್ಷಾ ಅವರಿಗೆ ಸಾರ್ವಜನಿಕ ಅಭಿನಂದನೆ

ಉಡುಪಿ: ಬ್ರಹ್ಮಾವರದ ಆರೂರು ಗ್ರಾಮದ ವಿದುಷಿ ದೀಕ್ಷಾ ಅವರು 170 ಗಂಟೆಗಳ ಕಾಲ ನಿರಂತರ ಭರತನಾಟ್ಯ ಪ್ರದರ್ಶನ ಮಾಡಿ ಹೊಸ ವಿಶ್ವ ದಾಖಲೆ ಮಾಡಿದ್ದಾರೆ. ಆದರೆ, ಅವರು ಒಂಭತ್ತು ದಿನಗಳಲ್ಲಿ 216 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡುವ ಗುರಿ ಹೊಂದಿದ್ದು, ನಾಳೆ ಮಧ್ಯಾಹ್ನ 3.30ಕ್ಕೆ ಸಾಧನೆ ಗುರಿ ತಲುಪಲಿದ್ದಾರೆ‌. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಮಾಜಿ ಶಾಸಕ ರಘುಪತಿ ಭಟ್ ಅವರು, ವಿದುಷಿ ದೀಕ್ಷಾ ಅವರು 216 ಗಂಟೆಗಳ ಗುರಿ ಸಾಧನೆ ಮಾಡುವ ಹಿನ್ನೆಲೆಯಲ್ಲಿ […]