Tag: #udupi #puc #exam #dc #news
-
ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ, ವಿದ್ಯಾರ್ಥಿಗಳ ಸುರಕ್ಷತೆಗೆ ಎಲ್ಲಾ ಸಿದ್ದತೆ: ಜಿಲ್ಲಾಧಿಕಾರಿ
ಉಡುಪಿ ಜೂನ್ 11: ಜೂನ್ 18 ರಂದು ನಡೆಯುವ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಕುರಿತಂತೆ, ಜಿಲ್ಲೆಯ ಎಲ್ಲಾ ಪರೀಕ್ಷಾ ಕೆಂದ್ರಗಳಲ್ಲಿ ವಿದ್ಯಾರ್ಥಿಗಳ ಸುರಕ್ಷತೆಗೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ವಿದ್ಯಾರ್ಥಿಗಳಿಗೆ ಪರೀಕ್ಷೆಗೆ ಹಾಜರಾಗಲು ಸುಗಮ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಅವರು ಗುರುವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ನಡೆಸುವ ಕುರಿತ ಪೂರ್ವಬಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲಾಕ್ ಡೌನ್ ಕಾರಣದಿಂದ ಬಾಕಿಯಿದ್ದ ದ್ವಿತೀಯ ಪಿಯುಸಿ…