ಜಿಲ್ಲೆಯಲ್ಲಿ ಸಮುದಾಯಕ್ಕೆ ಕೋವಿಡ್ ಹರಡದಂತೆ ಎಚ್ಚರ ವಹಿಸಲಾಗಿದೆ: ರಘುಪತಿ ಭಟ್

ಉಡುಪಿ ಮೇ 19: ಉಡುಪಿ ಜಿಲ್ಲೆಗೆ ಹೊರ ಜಿಲ್ಲೆ, ರಾಜ್ಯ ಮತ್ತು ವಿದೇಶಗಳಿಂದ 7000 ಕ್ಕೂ ಅಧಿಕಮಂದಿ ಆಗಮಿಸಿದ್ದು, ಎಲ್ಲರನ್ನೂ ಕ್ವಾರಂಟೈನ್‌ಗೆ ಒಳಪಡಿಸಲಾಗಿದ್ದು, ಸ್ಥಳೀಯವಾಗಿ ಸಮುದಾಯದಲ್ಲಿ ಕೋವಡ್ 19 ಹರಡದಂತೆ ಎಚ್ಚರವಹಿಸಲಾಗಿದೆ ಎಂದು ಶಾಸಕ ರಘುಪತಿಭಟ್ ತಿಳಿಸಿದ್ದಾರೆ. ಅವರು ಮಂಗಳವಾರ, ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ, ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ವತಿಯಿಂದ ನೀಡಿದ, ಉಡುಪಿ ತಾಲೂಕಿನಲ್ಲಿ ಕೋವಿಡ್ ಮಾದರಿ ಸಂಗ್ರಹಿಸುವ ಸಂಚಾರಿ ವಾಹನಕ್ಕೆ ಹಸಿರು ನಿಶಾನೆ ತೋರಿಸಿ ಮಾತನಾಡಿದರು. ಜಿಲ್ಲೆಯಲ್ಲಿ ಪ್ರಸ್ತುತ ಕಂಡು ಬಂದಿರುವ […]