ರೈಲ್ವೇ ಸಂಬಂಧಿತ ವಿವಿಧ ಬೇಡಿಕೆಗಳ ಬಗ್ಗೆ ಸಚಿವ ಸೋಮಣ್ಣ ಅವರಿಗೆ ಶಾಸಕ ಯಶ್ ಪಾಲ್ ಸುವರ್ಣ ಮನವಿ
ಉಡುಪಿ: ಆಗಮಿಸಿದ ಕೇಂದ್ರ ಸರಕಾರದ ರೈಲ್ವೇ ಹಾಗೂ ಜಲ ಶಕ್ತಿ ರಾಜ್ಯ ಸಚಿವರಾದ ವಿ. ಸೋಮಣ್ಣ ಅವರನ್ನು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಭೇಟಿಯಾಗಿ ರೈಲ್ವೇ ಸಂಬಂಧಿಸಿದ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಮಾಡಿದರು. ಉಡುಪಿ ಜಿಲ್ಲೆಯ ಜನತೆಯ ಬಹುದಿನದ ಬೇಡಿಕೆಯಾದ ಮಡಗಾಂವ್ ಮಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು ಸ್ಲೀಪರ್ ಕ್ಲಾಸಿನೊಂದಿಗೆ ಬೆಂಗಳೂರಿಗೆ ಹಾಗೂ ಮುಂಬೈಗೆ ವಿಸ್ತರಣೆ, ಅಂಬಾಗಿಲು ಪೆರಂಪಳ್ಳಿ ಮತ್ತು ಚಾಂತಾರು ರೈಲ್ವೆ ಮೇಲ್ಸೇತುವೆಯನ್ನು ರಸ್ತೆಯ ಅಗಲೀಕರಣಕ್ಕೆ ಪೂರಕವಾಗಿ ಮೇಲ್ಸೇತುವೆಗಳ ಅಗಲೀಕರಣ, […]