ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ

ಉಡುಪಿ: ಉಡುಪಿ ದೊಡ್ಡಣ್ಣ ಗುಡ್ಡೆಯ ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಧರ್ಮದರ್ಶಿ ದೇವಿ ಅನುಗ್ರಹಿತ ಭಕ್ತ ಶ್ರೀ ಶ್ರೀ ರಮಾನಂದ ಗುರೂಜಿ ಅವರು ಇಂದಿನಿಂದ ತಾರೀಕು 26ರ ಬುಧವಾರ ತನಕ ಮುಂಬೈನಲ್ಲಿ ಬಿಕೆಸಿಯಲ್ಲಿರುವ ಹೋಟೆಲ್ ಟ್ರಿಡೆಂಟ್ ನಲ್ಲಿ ಭಕ್ತರ ಬೇಟಿಗೆ ಲಭ್ಯವಿರುತ್ತಾರೆ. ತನ್ನ ಸೂಕ್ತ ಮಾರ್ಗದರ್ಶನದಿಂದ ಸಂಕಷ್ಟದಲ್ಲಿರುವ ಭಕ್ತರ ಸಂಕಷ್ಟ ನಿವಾರಿಸಿ ಭಕ್ತ ಜನರಲ್ಲಿ ಮಾತನಾಡುವ ಶಕ್ತಿ ಎಂದು ಗುರುತಿಸಿರುವ ಶ್ರೀ ಗುರೂಜಿಯವರ ಸಂದರ್ಶನ ಬಯಸುವ ಭಕ್ತಾದಿಗಳು ಆಪ್ತ ಕಾರ್ಯದರ್ಶಿ […]