ಉಡುಪಿ: ಛಲವಾದಿಯವರು ತಮ್ಮ ಕೆಟ್ಟ ಮನಸ್ಥಿತಿಗೆ ಸಿದ್ದರಾಮಯ್ಯರವರಲ್ಲಿ ಕ್ಷಮೆ ಯಾಚಿಸಲಿ – ರಮೇಶ್ ಕಾಂಚನ್

ಉಡುಪಿ: ನಮ್ಮ ಜನರಿಗೆ ಅನ್ಯಾಯ ಮಾಡಿರೋದಕ್ಕೆ, ನೀವು ಕುಂಟುತಿರೋದು, ಇದೀಗ ವ್ಹೀಲ್ ಚೇರ್ ಬಂದಿದೆ. ಮುಂದೆ ಬೇರೆ ಚೇರ್ ಬರುತ್ತೆ ಎಂದು ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಗ್ಗೆ ನಾಲಿಗೆ ಹರಿಬಿಟ್ಟಿರುವುದು ಅವರ ಕೀಳು ಮಾನಸಿಕತೆಯನ್ನು ತೋರಿಸುತ್ತದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ರಮೇಶ್ ಕಾಂಚನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿದ್ದರಾಮಯ್ಯ ಅವರು ಈ ದೇಶ ಕಂಡ ಶ್ರೇಷ್ಠ ರಾಜಕೀಯ ಮುತ್ಸದ್ದಿ ಎನ್ನುವುದು ಪ್ರತಿಯೊಬ್ಬರಿಗೂ ತಿಳಿದಿರುವ ವಿಚಾರ. ಎಲ್ಲಾ ಸಮುದಾಯ, […]