ಪದವಿ ತೇರ್ಗಡೆಯಾದವರಿಗೆ ಗುಡ್ ನ್ಯೂಸ್: ಪ್ಯಾರಾಮಿಲಿಟರಿ ಪಡೆಗಳಲ್ಲಿದೆ ಅಸಿಸ್ಟೆಂಟ್ ಕಮಾಂಡೆಂಟ್ ಹುದ್ದೆಗಳು

ಬೆಂಗಳೂರು: ದೇಶದ ಪ್ಯಾರಾ ಮಿಲಿಟರಿ ಪಡೆಗಳ ಉನ್ನತ ಹುದ್ದೆಗಳಲ್ಲಿ ಕೆಲಸ ಮಾಡಬೇಕು ಎಂದು ಕನಸು ಕಟ್ಟಿಕೊಂಡಿರುವ ಯುವಕ–ಯುವತಿಯರಿಗೆ ಮತ್ತೊಂದು ಅವಕಾಶ ಒದಗಿ ಬಂದಿದೆ. ಕೇಂದ್ರ ಲೋಕಸೇವಾ ಆಯೋಗವು (ಯುಪಿಎಸ್‌ಸಿ) ಕೇಂದ್ರ ಗೃಹ ಇಲಾಖೆಯ ಅಂಗ ಸಂಸ್ಥೆಯಾದ ಕೇಂದ್ರಿಯ ಸಶಸ್ತ್ರ ಪೊಲೀಸ್ ಪಡೆಯ (ಸಿಎಪಿಎಫ್‌) ವಿವಿಧ ಘಟಕಗಳಲ್ಲಿ ಖಾಲಿ ಇರುವ 349 ‘ಅಸಿಸ್ಟಂಟ್ ಕಮಾಂಡೆಂಟ್’– ‘ಗ್ರೂಪ್ –ಎ’ ಹುದ್ದೆಗಳ ಭರ್ತಿಗೆ ನೇಮಕಾತಿ ಪರೀಕ್ಷೆ ನಡೆಸುತ್ತಿದೆ. ಆನ್‌ಲೈನ್ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಇದೇ ಫೆಬ್ರುವರಿ 20 ರಿಂದ ಆರಂಭವಾಗಿದ್ದು, ಮಾರ್ಚ್ […]