ಉಡುಪಿ:ರೆಡ್‌ಕ್ರಾಸ್ ಸಂಸ್ಥೆಯ ಮಾನವೀಯ ಸೇವೆ ಶ್ಲಾಘನೀಯವಾದುದು : ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ: ರೆಡ್‌ಕ್ರಾಸ್ ಸಂಸ್ಥೆಯು ಮಾನವ ಜೀವನ ಹಾಗೂ ಆರೋಗ್ಯವನ್ನು ರಕ್ಷಿಸಲು ಯಾವುದೇ ಫಲಾಪೇಕ್ಷಿಯಿಲ್ಲದೇ ಮಾನವೀಯ ನೆಲೆಯಲ್ಲಿ ಸೇವೆ ಸಲ್ಲಿಸುತ್ತಿದ್ದು, ರೆಡ್‌ಕ್ರಾಸ್‌ನ ಈ ಕಾರ್ಯವೈಖರಿ ನಿಜಕ್ಕೂ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ ಹೇಳಿದರು. ಅವರು ಸೋಮವಾರ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ, ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಕರ್ನಾಟಕ ರಾಜ್ಯ ಶಾಖೆ ಮತ್ತು ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲೆ ಇವರ ವತಿಯಿಂದ ಜಿನೇವಾ ಒಪ್ಪಂದ ಐತಿಹಾಸಿಕ ಆಚರಣೆಯ ಸಮಾರೋಪ, ವಿಶ್ವಶಾಂತಿಗಾಗಿ ಮತ್ತು ಮಾದಕ ವ್ಯಸನ ವಿರೋಧಿ ಜಾಥಾ, […]