ಉಡುಪಿ:ರೆಡ್‌ಕ್ರಾಸ್ ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮ

ಉಡುಪಿ: ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಉಡುಪಿ ಜಿಲ್ಲಾ ಘಟಕ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ವನಮಹೋತ್ಸವ ಮತ್ತು ಸ್ವಚ್ಛತಾ ಕಾರ್ಯಕ್ರಮವು ಶನಿವಾರ ನಗರದ ಬ್ರಹ್ಮಗಿರಿಯರೆಡ್‌ಕ್ರಾಸ್ ಭವನದ ಪರಿಸರದಲ್ಲಿ ನಡೆಯಿತು. ಜಿಲ್ಲಾ ವಿಕಲಚೇತನ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಕಲ್ಯಾಣಾಧಿಕಾರಿ ರತ್ನಾ ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿ, ಮಕ್ಕಳಿಗೆ ಬಾಲ್ಯದಿಂದಲೇ […]