ಉಡುಪಿ: ಕಂಡು ಕೇಳರಿಯದ ಭ್ರಷ್ಟಾಚಾರ ದೇಶದ ಭವಿಷ್ಯವನ್ನು ಕರಾಳವಾಗಿಸುತ್ತಿದೆ: ನಿವೃತ್ತ ನ್ಯಾ.ಸಂತೋಷ್ ಹೆಗ್ಡೆ ಕಳವಳ

ಉಡುಪಿ: ದೇಶದ ಸಂಪತ್ತನ್ನು ಕೆಲವು ರಾಜಕಾರಣಿಗಳು ಅಧಿಕಾರಿಗಳು ಲೂಟುತ್ತಿದ್ದು ಒಂದೊಂದು ಹಗರಣದಲ್ಲಿನ ಸಂಪತ್ತಿನ ಮೌಲ್ಯವೇ ದೇಶದ ಒಟ್ಟು ಬಜೆಟಿನ ಗಾತ್ರಕ್ಕಿಂತ ಹೆಚ್ಚಿದೆ ಇವತ್ತು ಬಹಳ ಸುಲಭವಾಗಿ ಹಣ ಮಾಡಬಹುದು ಎಂಬ ಕಾರಣಕ್ಕೆ ಯುವ ಸಮುದಾಯವೂ ರಾಜಕಾರಣಿಗಳಾಗಬೇಕೆಂದು ಅಪೇಕ್ಷೆ ಪಡುವಂಥ ದಯನೀಯ ಸ್ಥಿತಿ ಎದುರಾಗಿದೆ. ಇಂಥ ಗಂಭೀರ ಪರಿಸ್ಥಿತಿಗಳು ದೇಶದ ಭವಿಷ್ಯವನ್ನು ಮಂಕಾಗಿಸುತ್ತಿವೆ ಎಂದು ನಿವೃತ್ತ ನ್ಯಾಯಮೂರ್ತಿ ಎನ್ ಸಂತೋಷ್ ಹೆಗ್ಡೆಯವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.‌ ಭಾನುವಾರ ಬೆಳಿಗ್ಗೆ ಉಡುಪಿ ಶ್ರೀ ಕೃಷ್ಣಮಠಕ್ಕೆ ಭೇಟಿ ನೀಡಿ ದೇವರ ದರ್ಶನ […]