ಉಡುಪಿ:ವಾಹನಗಳ ಸುಗಮ ಹಾಗೂ ಸುರಕ್ಷಿತ ಸಂಚಾರಕ್ಕೆ ಅಗತ್ಯವಿರುವ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಿ : ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ

ಉಡುಪಿ: ಜಿಲ್ಲಾ ವ್ಯಾಪ್ತಿಯಲ್ಲಿ ರಸ್ತೆ ಅಪಘಾತ ಪ್ರಕರಣಗಳಾಗಿ ಸಾವು-ನೋವುಗಳು ಸಂಭವಿಸದಂತೆ ರಸ್ತೆಗಳಲ್ಲಿವಾಹನಗಳು ಸುಗಮ ಹಾಗೂ ಸುರಕ್ಷಿತವಾಗಿ ಸಂಚರಿಸಲು ಅಗತ್ಯವಿರುವ ಎಲ್ಲಾ ಮುನ್ನೆಚ್ಚರಿಕ ಕಾಮಗಾರಿಗಳು ಹಾಗೂ ರಸ್ತೆ ಸೂಚನಾ ಫಲಕ ಅಳವಡಿಸಿ, ರಸ್ತೆ ಅಪಘಾತ ಪ್ರಕರಣಗಳು ಕಡಿಮೆ ಮಾಡಲು ಅಗತ್ಯ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅವರು ಬುಧವಾರ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಸಾರ್ವಜನಿಕರು […]