ಉಡುಪಿ: ರೋಟರಿ ಉಡುಪಿಯಿಂದ ನೀಲಾವರ ಸುಮೇಧ ವಿಶೇಷ ಮಕ್ಕಳ ಶಾಲೆಗೆ ಇನ್ವರ್ಟರ್ ಕೊಡುಗೆ

ಉಡುಪಿ: ರೋಟರಿ ಉಡುಪಿಯಿಂದ ನೀಲಾವರ ಸುಮೇಧ ವಿಶೇಷ ಮಕ್ಕಳ ಶಾಲೆಗೆ ಇನ್ವರ್ಟರ್ ನ ನೀಡಿದ್ದು ಅದರ ಹಸ್ತಾಂತರ ಕಾರ್ಯಕ್ರಮವು ಇತ್ತೀಚಿಗೆ ನೆರವೇರಿತು. ಅದರ ಪ್ರಾಯೋಜಕರಾದ ಶ್ರೀಯುತ ಕಮಲಾಕರ ನಾಯಕರು ಕೊಡುಗೆಯ ಹಸ್ತಾಂತರ ನೆರವೇರಿಸಿ ಇಂತಹ ಉಪಯುಕ್ತ ಸಾದನವನ್ನು ನೀಡುವರೇ ಬಹಳ ಸಂತೋಷ ವಾಗಿದೆಯೆಂದು ಹೇಳಿ ರೋಟರಿ ಈ ಸೇವಾಕಾರ್ಯಕ್ಕೆ ಅಭಿನಂದಿಸಿದರು. ಪ್ರಾರಂಭದಲ್ಲಿ ಸುಮೇಧಾ ಸಂಸ್ಥೆಯ ಕೋಶಾಧಿಕಾರಿ ರಾಮಚಂದ್ರ ಉಪಾಧ್ಯಾಯರು ಸ್ವಾಗತಿಸಿದರು. ರೋಟರಿ ಅದ್ಯಕ್ಷ ರೋ. ಗುರುರಾಜ ಭಟ್ ಅವರು ದನ್ಯವಾದ ಸಮರ್ಪಿಸಿದರು. ನಂತರ ಡಾ. ಪಿ.ವಿ. ಭಂಡಾರಿ […]