ರೋಟರಿ ಉಡುಪಿಯ ಪದಗ್ರಹಣ ಮತ್ತು ವಿದ್ಯಾರ್ಥಿ ವೇತನ, ಸಹಾಯಧನ ವಿತರಣೆ

ಉಡುಪಿ: ಉಡುಪಿ ರೋಟರಿ ಕ್ಲಬ್‌ನ ನೂತನ ಅಧ್ಯಕ್ಷರು ಮತ್ತು ಪದಾಧಿಕಾರಿಗಳ ಪದಗ್ರಹಣ ಮತ್ತು ವಿದ್ಯಾರ್ಥಿ ವೇತನ ವಿತರಣೆ ಕಾರ್ಯಕ್ರಮ ಎಂಜಿಎಮ್ ಕಾಲೇಜಿನ ರವೀಂದ್ರ ಮಂಟಪದಲ್ಲಿ ನಡೆಯಿತು. ಭಾವೀ ಜಿಲ್ಲಾ ಗವರ್ನರ್ ಬಿ.ಎಂ.ಭಟ್ ರೋಟರಿ ಉಡುಪಿಯ ನೂತನ ಅಧ್ಯಕ್ಷ ಗುರುರಾಜ್ ಭಟ್.ಟಿ ಅವರಿಗೆ ಕೊರಳ ಪಟ್ಟಿ ಮತ್ತು ಪಿನ್ ತೊಡಿಸುವುದರ ಮೂಲಕ ಅಧಿಕಾರ ಹಸ್ತಾಂತರಿಸಿ ಮಾತನಾಡಿ, ರೋಟರಿ ಸಂಸ್ಥೆಗಳು ನಿರಂತರ ಸೇವಾ ಚಟುವಟಿಕೆಗಳ ಮೂಲಕ ಜನರನ್ನು ತಲುಪಬೇಕಲ್ಲದೇ ರೋಟರಿ ಸದಸ್ಯರನ್ನು ಉಳಿಸಿ ಬೆಳೆಸಬೇಕು ಎಂದು ಹೇಳಿದರು. ಈ ಸಂದರ್ಭದಲ್ಲಿ […]