ಹುತಾತ್ಮರ ಬಲಿದಾನ ಶಾಂತಿ, ಸುವ್ಯವಸ್ಥೆಯ ಪ್ರತೀಕವಾಗಲಿ

ಉಡುಪಿ: ಉಡುಪಿ ಜಿಲ್ಲಾ ಪೊಲೀಸ್ ಆಶ್ರಯದಲ್ಲಿ ಪೊಲೀಸ್ ಹುತಾತ್ಮ ದಿನಾಚರಣೆ ಕಾರ್ಯಕ್ರಮ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಇಂದು ನಡೆಯಿತು. ಮೃತರ ಗೌರವಾರ್ಥ ನಿರ್ಮಿಸಲಾದ ಹುತಾತ್ಮ ಸ್ಮಾರಕಕ್ಕೆ ಪುಷ್ಪಗುಚ್ಛ ಅರ್ಪಿಸಿ ಉಡುಪಿ ಜಿಲ್ಲಾ ಸತ್ರ ನ್ಯಾಯಾಧೀಶರಾದ ಕೆ ಎಸ್ ಗಂಗಣ್ಣನವರ್ ಮಾತನಾಡಿ, ಹುತಾತ್ಮರ ತ್ಯಾಗ ಮತ್ತು ಬಲಿದಾನಗಳು ನಮ್ಮ ದೇಶದ ಅಖಂಡತೆ ಮತ್ತು ಸಾರ್ವಭೌಮತೆಯನ್ನು ಎತ್ತಿ ಹಿಡಿಯಲು ಕಾರಣವಾಗಿದೆ ಎಂದು ಹೇಳಿದರು. ದೇಶವೆಂದರೆ ಕೇವಲ ಭೌಗೋಳಿಕ ವಸ್ತುಗಳಿಂದ ಆಗಿರುವಂತದಲ್ಲ ಬದಲಾಗಿ ಅದು ಎಲ್ಲಾ ರೀತಿಯ ಮಾನವ, ಪ್ರಾಣಿ […]