ಉಡುಪಿ:ಸಾಲುಮರದ ತಿಮ್ಮಕ್ಕ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ : ಜಿಲ್ಲಾ ಉಸ್ತುವಾರಿ ಸಚಿವರಿಂದ ಉದ್ಘಾಟನೆ

ಉಡುಪಿ : ನಗರದ ದೊಡ್ಡಣಗುಡ್ಡೆ ಪುಷ್ಟ ಹರಾಜು ಕೇಂದ್ರದ ಆವರಣದಲ್ಲಿ ಸಾಲುಮರದ ತಿಮ್ಮಕ್ಕ ವಿಷಯಧಾರಿತ ತೋಟಗಾರಿಕೆಫಲಪುಷ್ಪ ಪ್ರದರ್ಶನವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಉದ್ಘಾಟನೆಯನ್ನು ನೆರವೇರಿಸಿ ಮೂರು ದಿನದ ಫಲಪುಷ್ಪ ಪ್ರದರ್ಶನಕ್ಕೆ ಶುಭ ಹಾರೈಸಿದರು. ಸಾಲುಮರದ ತಿಮ್ಮಕ್ಕನ ಕಲಾಕೃತಿಯನ್ನು ಮೈಸೂರಿನ ಕಲೆಗಾರರು ಮಾಡಿದ್ದು ತಿಮ್ಮಕ್ಕನ ಜೀವನದ ವಿಷಯಗಳನ್ನು ಹೇಳುತ್ತಾಮುಂದೆ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದ ತಿಮ್ಮಕ್ಕನ ಕಲಾಕೃತಿಗಳು ಬಂದಿರುವ ಜನರನ್ನು […]