ಉಡುಪಿ:ಫೆ.15 ರಂದು ಸಂತ ಸೇವಾಲಾಲ ಜಯಂತಿ

ಉಡುಪಿ:ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮತ್ತು ಕೃಷ್ಣ ನಗರಿ ಶ್ರೀ ಸಂತ ಸೇವಾಲಾಲ್ ಬಂಜಾರ ಸಂಘ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ಶ್ರೀ ಸಂತ ಸೇವಾಲಾಲ ಜಯಂತಿ ಕಾರ್ಯಕ್ರಮವು ಫೆಬ್ರವರಿ 15 ರಂದು ಬೆಳಗ್ಗೆ 10 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ ಹಾಲ್‌ನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. […]