ಸೌರಭ ಸಪ್ತಮಿ ಯಕ್ಷಗಾನ ಸಪ್ತಾಹ ಕಾರ್ಯಕ್ರಮ; ಸಾಧಕರಿಗೆ ಸನ್ಮಾನ

ಉಡುಪಿ: ಸೌರಭ ಸಪ್ತಮಿ ಯಕ್ಷಗಾನ ಸಪ್ತಾಹ 5ನೇ ದಿನ ಕಾರ್ಯಕ್ರಮ ಗುರುನರಸಿಂಹ ದೇವಸ್ಥಾನ ಸಾಲಿಗ್ರಾಮ ಇದರ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಶ್ರೀ ಲಕ್ಷ್ಮೀ ನಾರಾಯಣ ತುಂಗ‌ ಅವರ ಅಧ್ಯಕ್ಷತೆಯಲ್ಲಿ ಶ್ರೀ ವೀರ ಮಾರುತಿ ರಂಗಸ್ಥಳದಲ್ಲಿ ನಡೆಯಿತು. ಈ ಸಂದರ್ಭದಲ್ಲಿ‌ ಕಾರ್ಯಕ್ರಮದ ಪ್ರಧಾನ ಪ್ರಾಯೋಜಕರು ವೀರಮಾರುತಿ ಸೌಂಡ್ಸ್ ನ ಪುಂಡಲೀಕ ಕಾಮತ್ ಅವರನ್ನು ಗೌರವಿಸಲಾಯಿತುಸಪ್ತಾಹಕ್ಕೆ ಸಂಪೂರ್ಣ ಸಹಕರಿಸಿದ ಗುರುನರಸಿಂಹ ದೇವಸ್ಥಾನ ಸಾಲಿಗ್ರಾಮ ಇದರ ಆಡಳಿತ ಸಮಿತಿಯ ಪ್ರಧಾನ ಕಾರ್ಯದರ್ಶಿ ಲಕ್ಷ್ಮೀ ನಾರಾಯಣ ತುಂಗರನ್ನು ಸನ್ಮಾನಿಸಲಾಯಿತು. ಇಂದಿನ ಕಾರ್ಯಕ್ರಮದ […]