ಉಡುಪಿ:ಪ.ಜಾತಿ/ ಪಂಗಡದ ಅಭ್ಯರ್ಥಿಗಳಿಗೆ ಕೌಶಲ್ಯಾಭಿವೃದ್ಧಿ ತರಬೇತಿ : ಅರ್ಜಿ ಆಹ್ವಾನ

ಉಡುಪಿ: ಪ್ರವಾಸೋದ್ಯಮ ಇಲಾಖೆಯ ವತಿಯಿಂದ ಎಸ್.ಸಿ.ಎಸ್.ಪಿ/ ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಜಾತಿಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಅಭ್ಯರ್ಥಿಗಳಿಗೆ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಸ್ವ-ಉದ್ಯೋಗ ಹೊಂದಲು ಹಾಗೂ ತರಬೇತಿಯೊಂದಿಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಕೇಂದ್ರ ಹಾಗೂ ರಾಜ್ಯ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ Iಊಒ ಹಾಗೂ ಈಅI ಸಂಸ್ಥೆಗಳ ಮೂಲಕ ಬೆಂಗಳೂರು ಹಾಗೂ ಮೈಸೂರು ಜಿಲ್ಲೆಗಳಲ್ಲಿ ಹಾಗೂ ಕೆ.ಎಸ್.ಟಿ.ಡಿ.ಸಿ ಸಂಸ್ಥೆಗಳ ಮೂಲಕ ಕನಿಷ್ಠ 20 ರಿಂದ 45 ವರ್ಷದೊಳಗಿನ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ […]