ಉಡುಪಿ:ವಿದ್ಯಾರ್ಥಿವೇತನ ಸೌಲಭ್ಯ : ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿಕೇಂದ್ರ ಸರ್ಕಾರದ ‘ನ್ಯಾಷನಲ್ ಇ ಸ್ಕಾಲರ್‌ಶಿಪ್’ ಯೋಜನೆಯಡಿ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವೆಬ್‌ಸೈಟ್:https://www.disabilityaffairs.gov.in ಅಥವಾ https://www.scholarships.gov.in ನಲ್ಲಿ ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಪ್ರಿ-ಮೆಟ್ರಿಕ್ (9ನೇ ಮತ್ತು 10ನೇ ತರಗತಿ) ವಿದ್ಯಾರ್ಥಿಗಳು ಆಗಸ್ಟ್ 31, ಪೋಸ್ಟ್ ಮೆಟ್ರಿಕ್ (ಪ್ರಥಮ ಪಿ.ಯು.ಸಿ.ಯಿಂದ ಸ್ನಾತಕೋತ್ತರ ಪದವಿಯವರೆಗೆ) ಹಾಗೂ ಟಾಪ್ ಕ್ಲಾಸ್‌ಗಳ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನವಾಗಿದೆ. ಅರ್ಹ ವಿಕಲಚೇತನ ವಿದ್ಯಾರ್ಥಿಗಳು ಆನ್‌ಲೈನ್ ಮೂಲಕ […]
ಉಡುಪಿ:ವಿದ್ಯಾರ್ಥಿವೇತನ ಸೌಲಭ್ಯ : ವಿಕಲಚೇತನ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

ಉಡುಪಿ: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ರಾಜ್ಯಸರ್ಕಾರದ ವಿದ್ಯಾರ್ಥಿವೇತನ ಯೋಜನೆಯಡಿ ಪ್ರೀ-ಮೆಟ್ರಿಕ್ ಮತ್ತು ಪೋಸ್ಟ್-ಮೆಟ್ರಿಕ್ ವಿದ್ಯಾರ್ಥಿವೇತನ ಸೌಲಭ್ಯ ಪಡೆಯಲು ವಿಕಲಚೇತನ ವಿದ್ಯಾರ್ಥಿಗಳಿಂದ ಎಸ್.ಎಸ್.ಪಿ ತಂತ್ರಾಂಶದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಒಂದನೇ ತರಗತಿಯಿಂದ ಎಸ್.ಎಸ್.ಎಲ್.ಸಿ ವರೆಗಿನ ವಿದ್ಯಾರ್ಥಿಗಳು ವೆಬ್‌ಸೈಟ್ https://ssp.postmatric.karnataka.gov.in/ssppre/ನಲ್ಲಿ ಹಾಗೂ ಪ್ರಥಮ ಪಿಯುಸಿಯಿಂದ ಸ್ನಾತಕೋತ್ತರಪದವಿವರೆಗಿನ ವಿದ್ಯಾರ್ಥಿಗಳು ವೆಬ್‌ಸೈಟ್ https://ssp.postmatric.karnataka.gov.in/post_sa/signin.aspx ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಸಿ ಬ್ಲಾಕ್, […]