ಉಡುಪಿ:ಪ್ರತಿಯೊಬ್ಬರು ಹಿರಿಯ ನಾಗರಿಕರನ್ನು ಪ್ರೀತಿ-ಸಹಾಭೂತಿಯಿಂದ ಕಾಣಬೇಕು :ಕಿರಣ್ ಎಸ್ ಗಂಗಣ್ಣವರ್

ಉಡುಪಿ: ಸಮಾಜದಲ್ಲಿ ಹಿರಿಯರಿಗೆ ಅವರದ್ದೆ ಆದ ಗೌರನೀಯ ಹಾಗೂ ಪೂಜ್ಯ ಸ್ಥಾನವಿದ್ದು, ಅವರನ್ನುಪ್ರೀತಿ, ಸಹಾನುಭೂತಿಯಿಂದ ಕಾಣುವುದರೊಂದಿಗೆ ಅವರ ಆರೈಕೆಯನ್ನು ಹೃದಯದಿಂದ ಮಾಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಕಿರಣ್ ಎಸ್ ಗಂಗಣ್ಣವರ್ ಹೇಳಿದರು. ಅವರು ಮಂಗಳವಾರ ನಗರದ ಕುಂಜಿಬೆಟ್ಟು ಎಂ.ಜಿ.ಎಂ ಕಾಲೇಜಿನ ರವೀಂದ್ರ ಕಲಾ ಮಂಟಪದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ […]