ಉಡುಪಿ:ಹಿರಿಯ ನಾಗರಿಕರು ತಮಗಿರುವ ಹಕ್ಕುಗಳ ಸದುಪಯೋಗ ಪಡೆದುಕೊಳ್ಳಿ : ನ್ಯಾ. ಯೋಗೀಶ್ ಪಿ.ಆರ್

ಉಡುಪಿ: ಹಿರಿಯ ನಾಗರಿಕರು ತಮ್ಮ ಹಕ್ಕುಗಳನ್ನು ಕಾನೂನು ಬದ್ಧವಾಗಿ ಚಲಾಯಿಸಲು ಕಾನೂನು ಸೇವೆಗಳ ಪ್ರಾಧಿಕಾರವು ಅಗತ್ಯ ಸಹಕಾರ ನೀಡುತ್ತಿದ್ದು, ಇದರ ಸದುಪಯೋಗವನ್ನು ಪ್ರತಿಯೊಬ್ಬ ಹಿರಿಯರು ಪಡೆದುಕೊಳ್ಳಬೇಕು ಎಂದು ಹಿರಿಯಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪಿ.ಆರ್.ಯೋಗೇಶ್ ಹೇಳಿದರು. ಅವರು ಮಂಗಳವಾರ ನಗರದ ಅಜ್ಜರಕಾಡು ಯುದ್ಧ ಸ್ಮಾರಕದ ಎದುರಿನ ಹಿರಿಯ ನಾಗರಿಕರ ಕಚೇರಿ ಕಟ್ಟಡದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಹಿರಿಯ ನಾಗರಿಕರ […]