ಉಡುಪಿ:ಹಿರಿಯ ನಾಗರಿಕರ ರಾಜ್ಯ ಪ್ರಶಸ್ತಿ : ಪ್ರಸ್ತಾವನೆ ಆಹ್ವಾನ

ಉಡುಪಿ:ಪ್ರಸಕ್ತ ಸಾಲಿನಲ್ಲಿ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ,ಅಕ್ಟೋಬರ್ 01 ರಂದು ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ಹಿರಿಯ ನಾಗರಿಕರವಿವಿಧ ಕ್ಷೇತ್ರಗಳಾದ ಶಿಕ್ಷಣ, ಸಾಹಿತ್ಯ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಸಮಾಜ ಸೇವೆ ಕ್ಷೇತ್ರಗಳಲ್ಲಿಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ 06 ವೈಯಕ್ತಿಕ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮವಾಗಿಕಾರ್ಯನಿರ್ವಹಿಸುತ್ತಿರುವ 01 ಸಂಸ್ಥೆಗೆ ಪ್ರಶಸ್ತಿ ಸೇರಿ ಒಟ್ಟು 07 ಪ್ರಶಸ್ತಿಗಳನ್ನು ವಿಕಲಚೇತನರ ಹಾಗೂ ಹಿರಿಯ ನಾಗರಿಕರ […]