ಉಡುಪಿ:ಹಡಪದ ಅಪ್ಪಣ್ಣ ನಾಡು ನುಡಿಗಾಗಿ ಸಲ್ಲಿಸಿದ ಸೇವೆ ಶ್ಲಾಘನೀಯ : ದಿನಕರ ಹೇರೂರು

ಉಡುಪಿ: ಬಸವಣ್ಣನವರ ಅನುಯಾಯಿಯಾಗಿದ್ದ ಶಿವಶರಣ ಹಡಪದ ಅಪ್ಪಣ್ಣ ಅವರು ಸುಮಾರು 12 ಶತಮಾನದಲ್ಲಿ ಸಮಾಜವು ಎದುರಿಸುತ್ತಿದ್ದ ಮೌಢ್ಯತೆಗಳನ್ನು ಧಿಕ್ಕರಿಸಿ, ಸಮಾನತೆಗಾಗಿ ಹೋರಾಡುವ ಮೂಲಕ ನಾಡು ನುಡಿಗಾಗಿಸಲ್ಲಿಸಿದ ಸೇವೆ ಶ್ಲಾಘನೀಯ ಎಂದು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು ಹೇಳಿದರು. ಅವರು ಗುರುವಾರ ನಗರದ ಡಾ.ಟಿ.ಎಂ.ಎ.ಪೈ ಶಿಕ್ಷಣ ಮಹಾವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಶಿವಶರಣ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ, ಶಿವಶರಣ […]