ಉಡುಪಿ: ಮನೆಯಲ್ಲಿ ಅಗ್ನಿ ಅವಘಡ: ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲೀಕ ರಮಾನಂದ ಶೆಟ್ಟಿ ಮೃತ್ಯು; ಪತ್ನಿ ಗಂಭೀರ

ಉಡುಪಿ: ನಗರದ ಬಾರ್ ಮಾಲೀಕರೊಬ್ಬರ ಮನೆಯಲ್ಲಿ ನಡೆದ ಬೆಂಕಿ ಅವಘಡದಲ್ಲಿ ಬಾರ್ ಮಾಲೀಕ ಸಾವನ್ನಪ್ಪಿದ್ದು, ಅವರ ಪತ್ನಿ ಗಂಭೀರ ಗಾಯಗೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ.ಉಡುಪಿ ಅಂಬಲಪಾಡಿಯ ಶೆಟ್ಟಿ ಬಾರ್ & ರೆಸ್ಟೋರೆಂಟ್‌ನ ಮಾಲೀಕರ ಮನೆಯಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಸಿಲುಕಿದ ಬಾರ್ ಮಾಲೀಕ ರಮಾನಂದ ಶೆಟ್ಟಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಘಟನೆಯಲ್ಲಿ ಅವರ ಪತ್ನಿ ಅಶ್ವಿನಿ ಅವರಿಗೂ ಗಂಭೀರ ಗಾಯವಾಗಿದ್ದು, ಮಣಿಪಾಲದ ಖಾಸಗಿ ಆಸ್ಪತ್ರೆಗೆ […]