ಉಡುಪಿ:ಶೀರೂರು ಮಠದ ಪರ್ಯಾಯ ಮಹೋತ್ಸವಕ್ಕೆ ವಿಶೇಷ ಸಹಕಾರ: ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ ರಮೇಶ್ ಕಾಂಚನ್

ಉಡುಪಿ : ನಗರದ ಜನವರಿ 18 ರಂದು ನಡೆಯಲಿರುವ ಶೀರೂರು ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆಯಲ್ಲಿ 6 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಸೇರಿದಂತೆ ನಗರದಲ್ಲಿ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡುವ ನಿಟ್ಟಿನಲ್ಲಿ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಜಿಲ್ಲಾಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿರುವುದಕ್ಕೆ ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ರಮೇಶ್‌ ಕಾಂಚನ್ ಹರ್ಷ ವ್ಯಕ್ತಪಡಿಸಿದ್ದಾರೆ. ಜಿಲ್ಲೆಯ ಶಾಸಕರು ಹಾಗೂ ಅಧಿಕಾರಿಗಳ […]