ಉಡುಪಿ:ಕಾರಂತರ ಮೌಲ್ಯ, ನಿಷ್ಠೆಯ ಬದುಕು ಪ್ರತಿಯೊಬ್ಬರಿಗೂ ಆದರ್ಶ: ಡಾ.ಮಹಾಬಲೇಶ್ವರ ರಾವ್

ಉಡುಪಿ: ಯಾವುದೇ ಅಡಂಬರ ಸೋಗಿನ ಜೀವನ ನಡೆಸದೇ ಸರಳವಾದ ಮೌಲ್ಯ ನಿಷ್ಠೆಯ ಬದುಕು ನಡೆಸಿದ ಕಾರಂತರ ಜೀವನಶೈಲಿ ಪ್ರತಿಯೊಬ್ಬರಿಗೂ ಆದರ್ಶವಾಗಿದೆ ಎಂದು ಶಿಕ್ಷಣ ತಜ್ಞರು ಹಾಗೂ ಸಾಹಿತಿಗಳು ಮತ್ತು ಡಾ.ಟಿ.ಎಂ.ಎ ಪೈ ಕಾಲೇಜಿನ ಪ್ರಾಂಶುಪಾಲ ಡಾ. ಮಹಾಬಲೇಶ್ವರ ರಾವ್ ಹೇಳಿದರು. ಅವರು ಇಂದು ತೆಂಕನಿಡಿಯೂರು ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ, ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ಹಾಗೂ ಸರಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ […]