ಉಡುಪಿ:ಡಾ.ಶಿವರಾಮ ಕಾರಂತರು ಯಕ್ಷಗಾನದ ಮೂಲಕ ವಿಶ್ವದ ಗಮನ ಸೆಳೆದವರು: ಡಾ.ಬಾಲಾಜಿ ಎಸ್

ಉಡುಪಿ: ಜಾನಪದಕ್ಕೆ ಯಾವುದೇ ಜಾತಿ, ಮತ, ಧರ್ಮಗಳ ಇತಿ ಮಿತಿಗಳಿಲ್ಲ. ಜಾನಪದವನ್ನು ಉಳಿಸಿ ಬೆಳೆಸುವುದು ಯುವ ಜನತೆಯ ಜವಾಬ್ದಾರಿ. ಡಾ. ಶಿವರಾಮ ಕಾರಂತರು ಸ್ವತಃ ಯಕ್ಷಗಾನವನ್ನು ಪ್ರದರ್ಶನ ಮಾಡುವ ಮೂಲಕ ವಿಶ್ವದ ಗಮನಸೆಳೆದವರು ಎಂದು ಬೆಂಗಳೂರು ಕನ್ನಡ ಜಾನಪದ ಪರಿಷತ್ತಿನ ರಾಜ್ಯಾಧ್ಯಕ್ಷ ಡಾ. ಬಾಲಾಜಿ ಎಸ್ ಹೇಳಿದರು. ಅವರು ಗುರುವಾರ ಕುಂದಾಪುರದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ಡಾ.ಶಿವರಾಮ ಕಾರಂತ ಟ್ರಸ್ಟ್ ಉಡುಪಿ ಜಿಲ್ಲೆ ವತಿಯಿಂದ ಡಾ. ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜು […]