ಉಡುಪಿ:ಜ.14ರಂದು ಶಿವಯೋಗಿ ಸಿದ್ಧರಾಮ ಜಯಂತಿ

ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಭೋವಿ ವಡ್ಡರ ಕ್ಷೇಮಾಭಿವೃದ್ಧಿ ಸಂಘ (ರಿ) ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ಶಿವಯೋಗಿ ಸಿದ್ಧರಾಮ ಜಯಂತಿ ಕಾರ್ಯಕ್ರಮವು ಜನವರಿ 14 ರಂದು ಬೆಳಗ್ಗೆ 10 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್. ಹೆಬ್ಬಾಳ್ಕರ್ […]