ಉಡುಪಿ: ಕಾದು ನಿಂತು ಶೋರೂಂ ಮ್ಯಾನೇಜರ್ ಗೆ ಚೂರಿ ಇರಿದ ಸೆಕ್ಯೂರಿಟಿ ಗಾರ್ಡ್: ಭಯಾನಕ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ

ಉಡುಪಿ: ಉಡುಪಿಯ ಶೋರೂಂ ಒಂದರ ಮ್ಯಾನೇಜರ್‌ಗೆ ಅದೇ ಶೋರೂಂನ ಸೆಕ್ಯೂರಿಟಿ ಗಾರ್ಡ್ ಚೂರಿಯಿಂದ ಇರಿದು ಕೊಲೆ ಯತ್ನ ನಡೆಸಿದ್ದಾನೆ. ಸೆಕ್ಯೂರಿಟಿ ಗಾರ್ಡ್ ಕಾದು ನಿಂತು ಚೂರಿ ಹಾಕಿ, ಬಳಿಕ ಬೆನ್ನಟ್ಟಿ ಹೋಗಿ ಕೊಲೆಗೆ ಯತ್ನಿಸಿದ್ದು, ಈ ಭಯಾನಕ ದೃಶ್ಯ ಸಿ.ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಶೋರೂಂನ ಕ್ಲಸ್ಟರ್ ಮ್ಯಾನೇಜರ್ ರೋನ್ಸನ್ ಎವರೆಸ್ಟ್ (36) ಇರಿತಕ್ಕೊಳಗಾದವರು. ಅಲ್ಲೇ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದ ಪ್ರಸಾದ್ ಚೂರಿಯಿಂದ ಇರಿದ ಆರೋಪಿ. ಕೆಲಸದಲ್ಲಿ ಅಶಿಸ್ತು ತೋರಿದ್ದಕ್ಕಾಗಿ ಪ್ರಸಾದ್ ಗೆ ವಾರ್ನಿಂಗ್ ನೀಡಲಾಗಿತ್ತು. ಕೆಲಸದಿಂದ ತೆಗೆಯದಂತೆ ರೋನ್ಸನ್ […]