ಮಣಿಪಾಲ ಆರೋಗ್ಯ ಕಾರ್ಡ್‌ನ ರಜತ ಮಹೋತ್ಸವ ವರ್ಷ

ಮಣಿಪಾಲ: ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ ) ಮಣಿಪಾಲವು ಕರ್ನಾಟಕ ಮತ್ತು ನೆರೆಯ ರಾಜ್ಯಗಳಾದ್ಯಂತ ಲಕ್ಷಾಂತರ ಕುಟುಂಬಗಳಿಗೆ ಕೈಗೆಟುಕುವ ದರದಲ್ಲಿ ಪ್ರವೇಶಿಸಬಹುದಾದ ಆರೋಗ್ಯ ಸೇವೆಯನ್ನು ಒದಗಿಸುವಲ್ಲಿ ಗಮನಾರ್ಹ 25 ವರ್ಷಗಳ ಸೇವೆಯನ್ನು ಗುರುತಿಸುವ ಮೂಲಕ ಮಣಿಪಾಲ ಆರೋಗ್ಯ ಕಾರ್ಡ್ 2025 ರ ನೋಂದಣಿ ಪ್ರಾರಂಭಿಸಿರುವುದಾಗಿ ಹೆಮ್ಮೆಯಿಂದ ಘೋಷಿಸಿದೆ. ನೋಂದಣೆ ಪ್ರಕ್ರಿಯೆಗೆ ಅಧಿಕೃತವಾಗಿ ಚಾಲನೆ ನೀಡಿ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಮಾಹೆ ಮಣಿಪಾಲದ ಸಹ ಕುಲಾಧಿಪತಿ ಡಾ. ಎಚ್.ಎಸ್. ಬಲ್ಲಾಳರು, ಈ ಉಪಕ್ರಮದ ಮೂಲವನ್ನು ಪ್ರತಿಬಿಂಬಿಸುತ್ತಾ, ಗ್ರಾಮೀಣ […]