ಉಡುಪಿ:ಕೌಶಲ್ಯಾಭಿವೃದ್ಧಿ ತರಬೇತಿ: ಅರ್ಜಿ ಆಹ್ವಾನ

ಉಡುಪಿ: ಪ್ರಸಕ್ತ ಸಾಲಿನಲ್ಲಿ ಪ್ರವಾಸೋದ್ಯಮ/ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು, ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸ್ಟಿಟ್ಯೂಟ್ ಮೈಸೂರು ಹಾಗೂ ಇನ್ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಬೆಂಗಳೂರು ಇವರ ಮೂಲಕ ರಾಜ್ಯಾದ್ಯಂತ ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ವಸತಿ ಸಹಿತ ಕಾರ್ಯಕ್ರಮವನ್ನು ಜಾರಿಗೊಳಿಸಲು ಅನುಮೋದನೆ ನೀಡಲಾಗಿದ್ದು, ಅದರಂತೆ ತರಬೇತಿವಾರು ಉಳಿದಿರುವ ಗುರಿಯನ್ನು ಜಿಲ್ಲಾವಾರು ಹಂಚಿಕೆ ಮಾಡಲಾಗಿದ್ದು, ಸದರಿ ತರಬೇತಿಗಳು ಜೂನ್ […]