ಉಡುಪಿ:ಫೆ. 19 ರಂದು ಕೌಶಲ್ಯ ರೋಜ್‌ಗಾರ್ ಮೇಳ

ಉಡುಪಿ: ಕೌಶಲ್ಯಾಭಿವೃದ್ಧಿ ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಅಜ್ಜರಕಾಡು ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಕೌಶಲ್ಯ ರೋಜ್‌ಗಾರ್ ಮೇಳ- ಉದ್ಯೋಗ ಮೇಳ ಕಾರ್ಯಕ್ರಮವು ಫೆಬ್ರವರಿ 19 ರಂದು ಬೆಳಗ್ಗೆ 9.30 ಕ್ಕೆ ನಗರದ ಅಜ್ಜರಕಾಡು ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮಹಿಳಾ ಮತ್ತು […]