ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿ: ಸ್ನೇಹಾಲಯ ಬ್ರಹ್ಮಾವರಕ್ಕೆ ದಿನಸಿ ಸಾಮಗ್ರಿಗಳ ವಿತರಣೆ.

ಉಡುಪಿ: ಉಡುಪಿ ಸಿಂಡಿಕೇಟ್ ಕ್ರೆಡಿಟ್ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿ ಲಿಮಿಟೆಡ್ ಉಡುಪಿ ಎರಡನೇ ವರ್ಷಕ್ಕೆ ಪಾದರ್ಪಣೆಗೊಂಡ ಹಿನ್ನೆಲೆಯಲ್ಲಿ ಸ್ನೇಹಾಲಯ ಬ್ರಹ್ಮಾವರ ಇಲ್ಲಿ ದಿನಸಿ ಸಾಮಗ್ರಿಗಳನ್ನು ವಿತರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಸಂಸ್ಥಾಪಕರು ಮತ್ತು ವ್ಯವಸ್ಥಾಪಕ ನಿರ್ದೇಶಕರಾದ ಜೀವನ್ ಡಿಸೋಜ ಇವರುಇಂತಹ ಸಾಮಾಜಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಮೂಲ ಉದ್ದೇಶ ಮತ್ತು ಪ್ರೇರಣೆ ದಿ. ಫಾ ವಲೇರಿಯನ್ ಮೆಂಡೋನ್ಸ. ಸಂಸ್ಥೆಯ ಉದ್ಘಾಟನಾ ಸಮಾರಂಭದಲ್ಲಿ ಸಾಮಾಜಿಕ ಚಿಂತನೆ ಮತ್ತು ಕಾರ್ಯಕ್ರಮದ ಬಗ್ಗೆ ತಿಳಿ ಹೇಳಿ ನಮ್ಮನ್ನು ಪ್ರೇರೇಪಿಸಿದ್ದರು. ಇವರ ಅಗಲುವಿಕೆ […]