ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ, ಅಪಪ್ರಚಾರ

ಉಡುಪಿ: ಸಾಮಾಜಿಕ ಜಾಲತಾಣದಲ್ಲಿ ಸುಳ್ಳು ಸುದ್ದಿ ಹಾಗೂ ಅಪಪ್ರಚಾರ ಮಾಡುತ್ತಿರುವ ಬಗ್ಗೆ ಕಾಂಗ್ರೆಸ್ ಮುಖಂಡ ಪ್ರಸಾದ್ ಕಾಂಚನ್ ಸ್ಪಷ್ಟನೆ ನೀಡಿದ್ದಾರೆ‌. ಉಡುಪಿ- ಉಚ್ಚಿಲ‌ ದಸರಾಕ್ಕೆ ಎಕೆಎಂಎಸ್ ಸಂಸ್ಥೆಯವರು ಉಚಿತ ಬಸ್ ಸೇವೆ ಕಲ್ಪಿಸಿದ್ದರು. ಈ ಹಿನ್ನೆಲೆಯಲ್ಲಿ ಸಂಸ್ಥೆಯ ಪದಾಧಿಕಾರಿಗಳನ್ನು ದಸರಾ ಕಮಿಟಿಯವರು ಸನ್ಮಾನಿಸಿದ್ದರು‌. ಆದರೆ, ಇದಕ್ಕೆ ನನ್ನನ್ನು ಲಿಂಕ್ ಮಾಡಿ, ನನ್ನ ರಾಜಕೀಯ ಭವಿಷ್ಯವನ್ನು ಕುಗ್ಗಿಸುವ ಕೆಲಸ ಮಾಡಿದ್ದಾರೆ. ನನ್ನ ಪೋಟೊವನ್ನು ಎಡಿಟ್ ಮಾಡಿ, ನನ್ನನ್ನು ಮೊಗವೀರ ಸಮುದಾಯದಿಂದ ದೂರ ಇಡಬೇಕೆಂಬ ಪೋಸ್ಟ್ ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ […]